ಕಾರ್ಯಕ್ರಮ

ಕುಶಾಲನಗರ ಲಯನ್ಸ್ ಕ್ಲಬ್ ಹಾಗೂ ಗೌಡ ಸಮಾಜದ ಆಶ್ರಯದಲ್ಲಿ ರಕ್ತದಾನ ಶಿಬಿರ

ಕುಶಾಲನಗರ, ಮಾ 17: ಕುಶಾಲನಗರ ಲಯನ್ಸ್ ಕ್ಲಬ್ ಹಾಗೂ ಗೌಡ ಸಮಾಜದ ಆಶ್ರಯದಲ್ಲಿ ಪುನಿತ್ ರಾಜ್ ಕುಮಾರ್ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಶಿಬಿರ ಕುಶಾಲನಗರ ಗೌಡ ಸಮಾಜ ಸಭಾಂಗಣದಲ್ಲಿ ನಡೆಯಿತು.

ಲಯನ್ಸ್ ರೀಜನಲ್ ಚೇರ್ ಪರ್ಸನ್ ಡಾ.ಪಂಚಮ್ ತಿಮ್ಮಯ್ಯ
ಕಾರ್ಯಕ್ರಮ ಉದ್ಘಾಟಿಸಿದರು.

ಲಯನ್ಸ್ ಕ್ಲಬ್ ಜಿಲ್ಲಾ ಕ್ಯಾಬಿನೆಟ್ ಉಪ ಕಾರ್ಯದರ್ಶಿ ಸುಮನ್ ಬಾಲಚಂದ್ರ, ಕುಶಾಲನಗರ ಅಧ್ಯಕ್ಷ ನಾರಾಯಣ, ಕಾರ್ಯದರ್ಶಿ ಕಿರಣ್, ಕುಶಾಲನಗರ ಗೌಡ ಸಮಾಜ ಅಧ್ಯಕ್ಷ ಗಣಿಪ್ರಸಾದ್, ಉಪಾಧ್ಯಕ್ಷ ಕಾಶಿ ಪೂವಯ್ಯ, ಕಾರ್ಯದರ್ಶಿ ಹೇಮಂತ್, ಮೈಸೂರಿನ ಡಾ.ಇಬ್ರಾಹಿಂ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಕೆ.ಶಾಂತಿ, ಜಿಲ್ಲಾ ರಕ್ತ ನಿಧಿ ಘಟಕ ಡಾ.ಕರುಂಬಯ್ಯ ಸೇರಿದಂತೆ ಲಯನ್ಸ್ ಪ್ರಮುಖರಾದ ಚಿಣ್ಣಪ್ಪ, ಡಾ.ಪ್ರವೀಣ್, ರಾಜಶೇಖರ್,‌ ಗೌಡ ಸಮಾಜದ ಪ್ರಮುಖರು, ರಕ್ತದಾನಿಗಳು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!