ಕಾರ್ಯಕ್ರಮ

ಕುಶಾಲನಗರದಲ್ಲಿ ಪುಲ್ವಾಮ ಹುತಾತ್ಮರಿಗೆ ಶ್ರದ್ದಾಂಜಲಿ‌ ಕಾರ್ಯಕ್ರಮ

ಕುಶಾಲನಗರ, ಫೆ 14: ಕೊಡಗು ಜಿಲ್ಲಾ ಅರೆಸೇನಾ ಪಡೆ ಮಾಜಿ ಯೋಧರ ಒಕ್ಕೂಟದಿಂದ ಕುಶಾಲನಗರದಲ್ಲಿ ಪುಲ್ವಾಮ ಹುತಾತ್ಮರಿಗೆ ಶ್ರದ್ದಾಂಜಲಿ‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಯೋಧರು ಅಗಲಿದ ಯೋಧರಿಗೆ ಗೌರವ ನಮನ‌ ಸಲ್ಲಿಸಿ ಪುಷ್ಪಾರ್ಚನೆ‌‌ ಮಾಡಲಾಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!