ಕಾಮಗಾರಿ

ಗೊಂದಿಬಸವನಹಳ್ಳಿ ರೊಂಡಕೆರೆ ಏರಿ ಹಾಗೂ ನಾಲಾ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ

ಕುಶಾಲನಗರ, ಮಾ 03: ಸಣ್ಣ ನೀರಾವರಿ ಇಲಾಖೆ ವತಿಯಿಂದ 1.60 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕುಶಾಲನಗರ ಪುರಸಭೆ ವ್ಯಾಪ್ತಿಯ ಗೊಂದಿಬಸವನಹಳ್ಳಿ ರೊಂಡೆಕೆರೆಯ ಏರಿ ಹಾಗು ನಾಲಾ ಅಭಿವೃದ್ದಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಅವರು ಗುದ್ದಲಿಪೂಜೆ ನೆರವೇರಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!