ಟ್ರೆಂಡಿಂಗ್

ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿಯಾಗಿ ಬಿ.ಬಿ.ಭಾರತೀಶ್ ನೇಮಕ

ಕುಶಾಲನಗರ, ಮಾ 04: ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿಯಾಗಿ ಕೊಡಗು ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯರು ಹಾಗೂ ಕೊಡಗು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಅವರನ್ನು ನಿಯೋಜಿಸಿ ಆದೇಶ ಹೊರಡಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!