ಆರೋಗ್ಯ

ಏ 18: ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ

ಕುಶಾಲನಗರ, ಏ 16: ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಡ್ ಹಾಗೂ ವಾಸವಿ ಕ್ಲಬ್ ಆಶ್ರಯದಲ್ಲಿ ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ ಏ 18 ರಂದು ಕುಶಾಲನಗರದ ವಾಸವಿ ಮಹಲ್ ಹಿಂಭಾಗದಲ್ಲಿ ನಡೆಯಲಿದೆ. ಇದೇ ಸಂದರ್ಭ ಫ್ರೀ ಹೆಲ್ತ್ ಚೆಕ್ ಅಪ್ ಕ್ಯಾಂಪ್, ರಿಯಾಯಿತಿ ದರದಲ್ಲಿ ಆರೋಗ್ಯ ತಪಾಸಣೆ ಶಿಬಿರ ಕೂಡ ಹಮ್ಮಿಕೊಳ್ಳಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!