ಕುಶಾಲನಗರ, ಏ 20: ಕುಶಾಲನಗರ ತಹಸೀಲ್ದಾರ್ ಕಛೇರಿಯಲ್ಲಿ ಬಸವ ಜಯಂತಿ ಆಚರಿಸಲಾಯಿತು. ತಾಲೂಕು ತಹಸೀಲ್ದಾರ್ ಕಿರಣ್ ಜಿ ಗೌರಯ್ಯ ಮತ್ತು ಸಿಬ್ಬಂದಿಗಳು ಬಸವಣ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜಿಸಿ ನಮಿಸಿದರು.