ಕುಶಾಲನಗರ, ಮೇ 03: ಕೊಡಗು ಜಿಲ್ಲಾ ಬಸ್ ಮಾಲೀಕರ ಸಂಘದ ಅಧ್ಯಕ್ಷರಾಗಿ ಜನಾರ್ಧನ ಪ್ರಭು ಅವರು ಆಯ್ಕೆಯಾದರು.
ಮಡಿಕೇರಿಯಲ್ಲಿ ನಡೆದ ಸಮಿತಿ ಸಭೆಯಲ್ಲಿ ನೂತನ ಸಾಲಿನ ಆಡಳಿತ ಮಂಡಳಿ ರಚಿಸಲಾಯಿತು.
ಉಪಾಧ್ಯಕ್ಷರಾಗಿ ಕೆ.ಡಬ್ಲ್ಯು.ಪೂಣಚ್ಚ, ಕಾರ್ಯದರ್ಶಿಯಾಗಿ ಸುಬ್ರಮಣ್ಯ, ಖಜಾಂಚಿಯಾಗಿ ಮುಂಡ್ರು ಜಯಂತ್ ವಾಲ್ನೂರು ಸೇರಿದಂತೆ 11 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾದರು.
Back to top button
error: Content is protected !!