ಕುಶಾಲನಗರ ಮೇ 06: ದುಬಾರೆ ಸಾಕಾನೆ ಶಿಬಿರಕ್ಕೆ ತೆರಳಲು ಕಾವೇರಿ ನದಿಗೆ ಅಡ್ಡಲಾಗಿ ತೂಗುಸೇತುವೆ ನಿರ್ಮಾಣ ಕಾಮಗಾರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೂಮಿಪೂಜೆ ನೆರವೇರಿಸಿದರು.
ಅರಣ್ಯ ಇಲಾಖೆ ವತಿಯಿಂದ ಲೋಕೋಪಯೋಗಿ ಇಲಾಖೆ ಮೂಲಕ 7.30 ಕೋಟಿ ವೆಚ್ಚದಲ್ಲಿ 195 ಮೀ ಉದ್ದದ ತೂಗು ಸೇತುವೆ ನಿರ್ಮಾಣ ಕಾರ್ಯ ನಡೆಯಲಿದೆ. ಮುಂದಿನ 11 ತಿಂಗಳಲ್ಲಿ ಸೇತುವೆ ಪೂರ್ಣಗೊಳಿಸುವ ಯೋಜನೆ ಹೊಂದಲಾಗಿದೆ.
Back to top button
error: Content is protected !!