ಕುಶಾಲನಗರ, ಮೇ 13: ಸೌತ್ ಏಷ್ಯಾ ಬೋಡಿ ಬಿಲ್ಡಿಂಗ್ ಅಸೋಸಿಯೇಷನ್ , ಶ್ರೀರಾಮ ವ್ಯಾಯಾಮ ಶಾಲೆ ,ಇವರ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ವಿಜಯನಗರದಲ್ಲಿ ಆಯೋಜಿಸಲಾದ ಸೌತ್ ಇಂಡಿಯಾ ಗರಡಿ ಕ್ಲಾಸಿಕ್ಸ್ , 2026 ಬೋಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಮೊಹಮ್ಮದ್ ನಬ್ ಹಾನ್ ಭಾಗವಹಿಸಿ ಪ್ರಶಸ್ತಿ ಪತ್ರ ಮತ್ತು ಬಹುಮಾನವನ್ನು ಪಡೆದಿರುತ್ತಾರೆ.
ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು
ನೆಲ್ಯಹುದಿಕೇರಿಗ್ರಾಮದ ನಿವಾಸಿಗಳಾದ ನೌಫಲ್ ನಸೀಮ ದಂಪತಿಗಳ ಪುತ್ರನಾಗಿದ್ದಾನೆ. ಸ್ಥಳೀಯ
ಡೋಮಿನೋಸ್ ಕಲಾ ಮತ್ತು ಕ್ರೀಡಾ ಯುವಜನ ಸಂಘ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Back to top button
error: Content is protected !!