ಕುಶಾಲನಗರ ಮೇ, 26: ಹಾರಂಗಿ ಅಣೆಕಟ್ಟೆಯಲ್ಲಿ ಕೈಗೊಂಡಿರುವ
ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಲಯ ಮಟ್ಟದ ಮುಖ್ಯ ಇಂಜಿನಿಯರ್ ತಂಡದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಲಯ ಮಟ್ಟದ ಗೊರೂರು ಅಣೆಕಟ್ಟೆಯ ಮುಖ್ಯ ಇಂಜಿನಿಯರ್ ಭೀಮಾನಾಯಕ್ ಮತ್ತು ತಂಡದವರು ಅಣೆಕಟ್ಟೆಯ ಕ್ರಸ್ಟ್ ಗೇಟ್ ಗಳು ವೀಕ್ಷಣೆ , ಅಣೆಕಟ್ಟೆಯ ಪ್ರಸಕ್ತ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದರು.
ಈ ಸಂದರ್ಭ ಹಾರಂಗಿ ನೀರಾವರಿ ಇಲಾಖೆಯ ಅಧೀಕ್ಷಕ ಅಭಿಯಂತರ ಸತೀಶ್, ಕಾರ್ಯಪಾಲಕ ಅಭಿಯಂತರ ಐ.ಕೆ.ಪುಟ್ಟಸ್ವಾಮಿ, ಸಹಾಯಕ ಇಂಜಿನಿಯರ್ ಕಿರಣ್ ದೇವಯ್ಯ , ಸೌಮ್ಯ ಸೇರಿದಂತೆ ಸಿಬ್ಬಂದಿ ವರ್ಗದವರು ಇದ್ದರು.
Back to top button
error: Content is protected !!