ಪೊಲೀಸ್

ಶಾಲಾ ಮಕ್ಕಳನ್ನು‌ ಕರೆದೊಯ್ಯುವ ವಾಹನಗಳ ತಪಾಸಣೆ

ಕುಶಾಲನಗರ, ಜೂ 15: ಶಾಲಾ ಮಕ್ಕಳನ್ನು ಸಾಗಿಸುವ ವಾಹನಗಳನ್ನು ತಪಾಸಣೆ ನಡೆಸಿದ ಕುಶಾಲನಗರ ಸಂಚಾರಿ ಪೊಲೀಸರು ಡಿಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಚಾರಿ ಪೊಲೀಸ್ ಠಾಣಾಧಿಕಾರಿ ಗಣೇಶ್ ನೇತೃತ್ವದಲ್ಲಿ ವಾಹನಗಳ ತಪಾಸಣೆ ನಡೆಸಲಾಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!