ಕುಶಾಲನಗರ, ಜು 07: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಸಮೀಪವಿರುವ ಕಲ್ಲಾಡಿಯಲ್ಲಿನ ಸುರಂಗ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಮಂಗಳವಾರ ಭೂಕುಸಿತ ಸಂಭವಿಸಿದ್ದು, ಅವಶೇಷಗಳಡಿ ಹಲವರು ಸಿಲುಕಿದ್ದು ಈವರೆಗೆ ಮೂವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ದೊರೆತಿದ್ದು 7 ಕ್ಕೂ ಅಧಿಕ ಮಂದಿ ಕಾಣೆಯಾಗಿರುವ ಶಂಕೆಯಿದೆ.
Back to top button
error: Content is protected !!