ಕುಶಾಲನಗರ, ಜು 21: ಕೂಡಿಗೆ ಗ್ರಾಪಂ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲಾ ವಿದ್ಯಾರ್ಥಿಗಳಿಗೆ ಮಾಜಿ ಶಾಸಕ ಅಪ್ಪಚ್ಚುರಂಜನ್ ಅವರು ಸ್ವೆಟರ್ ವಿತರಣೆ ಮಾಡಿದರು. ಈ ಸಂದರ್ಭ ವಿವಿಧ ಘಟಕಗಳ ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.