ಕುಶಾಲನಗರ, ಜು 31: ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶನಿವಾರಸಂತೆಯ ಶಾಹಿದ್ ಖಾನ್ ಅವರನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಡಾ.ಬಿ.ಎ.ದಿನೇಶ್ ಶೆಟ್ಟಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
Back to top button
error: Content is protected !!