ಅರಣ್ಯ ವನ್ಯಜೀವಿ

ನಾಳೆ ಕುಶಾಲನಗರದಲ್ಲಿ ವಿಶ್ವ ಆನೆ ದಿನಾಚರಣೆ

ಕುಶಾಲನಗರ, ಆ 11: ಅರಣ್ಯ ಇಲಾಖೆ ಆಶ್ರಯದಲ್ಲಿ ಆ.12 ರಂದು ಕುಶಾಲನಗರದಲ್ಲಿ ವಿಶ್ವ ಆನೆ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9:00 ಗಂಟೆಗೆ ಸರಕಾರಿ ಇಂಜಿನಿಯರಿಂಗ್ ಕಾಲೇಜು ಎದುರುಗಡೆಯಿಂದ ನಿಸರ್ಗಧಾಮ ತನಕ ಜಾಥಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಅರಣ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!