ಕುಶಾಲನಗರ, ಆ 11: ಬೆಸ್ತ ಜನಾಂಗದ ಅಲೆಮಾರಿ ವ್ಯಾಪಾರವಾದ ಮೀನು ಮಾರಾಟ ಹಾಗೂ ರೈತರ ತರಕಾರಿಗಳನ್ನು ಮಾರಾಟ ಮಾಡಲು ಕಿರುಕುಳ ನೀಡುತ್ತಿರುವ ಹಾಗೂ ಕಿರುಕುಳ ನೀಡುತ್ತಿರುವವರ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ಕಾಂಗ್ರೆಸ್ ಮುಖಂಡರುಗಳ ನಿರ್ದೇಶನದಂತೆ ಸುಳ್ಳು ದೂರುಗಳನ್ನು ದಾಖಲಿಸಿ ಪ್ರತಿಭಟನೆಯ ಹಕ್ಕನ್ನು ಕಿತ್ತುಕೊಳ್ಳಲು ಹೊರಟಿರುವ ಹಾಗೂ ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿರುವ ಪುರಸಭಾ ಅಧಿಕಾರಿಗಳ ಜನ ವಿರೋಧಿ ಧೋರಣೆಯ ವಿರುದ್ಧ ಬಿಜೆಪಿ ವತಿಯಿಂದ ನಾಳೆ 13/08/2026, ಗುರುವಾರ ಬೆಳಿಗ್ಗೆ 10:30ಕ್ಕೆ ಪುರಸಭೆ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೂಡುಮಂಗಳೂರು ಗ್ರಾಪಂ ಮಾಜಿ ಅಧ್ಯಕ್ಷ ಭಾಸ್ಕರ್ ನಾಯಕ್ ತಿಳಿಸಿದ್ದಾರೆ.
Back to top button
error: Content is protected !!