ಕುಶಾಲನಗರ, ಆ 20:ಕುಶಾಲನಗರ ಗ್ರಾಮಾಂತರ ಪೋಲಿಸ್ ಠಾಣೆ ವ್ಯಾಪ್ತಿಯ ಎಲ್ಲಾ ಮಸೀದಿಯ ಪ್ರಮುಖರ ಶಾಂತಿ ಸಭೆ ಕುಶಾಲನಗರ ವೃತ್ತ ನಿರೀಕ್ಷಕ ದಿನೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಪೋಲಿಸ್ ಠಾಣೆಯ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ ಸಂದರ್ಭದಲ್ಲಿ ಎಲ್ಲರೂ ಇಲಾಖೆಯ ನಿಯಮಾನುಸಾರ ಮತ್ತು ಶಾಂತಿಯುತವಾಗಿ ಆಚರಣೆ ಮಾಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಕುಶಾಲನಗರ ಗ್ರಾಮಾಂತರ ಪೋಲಿಸ್ ಠಾಣಾಧಿಕಾರಿ ರಾಮಚಂದ್ರ, ಸೇರಿದಂತೆ ಠಾಣಾ ವ್ಯಾಪ್ತಿಯ ಮಸೀದಿ ಮುಖ್ಯಸ್ಥರು ಹಾಜರಿದ್ದರು.
Back to top button
error: Content is protected !!