ಕುಶಾಲನಗರ, ಆ 26: ಕೊಡಗಿನಲ್ಲಿ ಮೋಡ ಬಿತ್ತನೆಗೆ ಅವಕಾಶವಿಲ್ಲ ಎಂದು ಶಾಸಕ.ಡಾ. ಮಂತರ್ ಗೌಡ ತಿಳಿಸಿದರು. ಕುಶಾಲನಗರದಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಅವರು, ಮೋಡ ಬಿತ್ತನೆ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಸಚಿವರಿಗೆ ಮನವರಿಕೆ ಮಾಡಲಾಗಿದೆ
ಕೊಡಗಿನಲ್ಲಿ ಯಾವುದೇ ಕಾರಣಕ್ಕೂ ಮೋಡ ಬಿತ್ತನೆಗೆ ಅವಕಾಶ ನೀಡುವುದಿಲ್ಲ, ಮೋಡ ಬಿತ್ತನೆ ಮಾಡುವ ಅವಶ್ಯಕತೆಯೂ ಇಲ್ಲ ಎಂದು ತಿಳಿಸಿದರು.
Back to top button
error: Content is protected !!