ಕೂಡಿಗೆ, ಆ.26: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮದಲಾಪುರ ಗ್ರಾಮದಲ್ಲಿರುವ ಹಾಲು ಉತ್ಪಾದಕರ ಸಂಘದ ವಾರ್ಷಿಕ ಮಹಾಸಭೆಯ 27 ರಂದುಸಂಘದ ಅಧ್ಯಕ್ಷರಾದ ಎಸ್. ಆರ್. ಸುನಿಲ್ ರಾವ್ ರವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ ಕೆ.ಕೆ.ಹೇಮಂತ್ ಕುಮಾರ್, ಹಾಗೂ ಒಕ್ಕೂಟದ ವಿಸ್ತಾರಣಾಧಿಕಾರಿ ಬಿ.ವಿ. ವೀಣಾ ಸೇರಿದಂತೆ ಸಂಘದ ಉಪಾಧ್ಯಕ್ಷ ,ನಿರ್ದೇಶಕರು ಭಾಗವಹಿಸುವವರು ಎಂದು ಸಂಘದ ಮುಖ್ಯ ಕಾರ್ಯದರ್ಶಿ ಎಂ.ಎಸ್. ಯೋಗೇಶ್ ತಿಳಿಸಿದ್ದಾರೆ.
Back to top button
error: Content is protected !!