ಕುಶಾಲನಗರ, ಸೆ 08: ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಕುಶಾಲನಗರದ ಕನ್ನಡ ಭಾರತಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.