ಕ್ರೀಡೆ

ವಿವಿಧ ಕ್ರೀಡೆಗಳಲ್ಲಿ ತೊಡಗಿಸಿಕೊಂಡ ಪೌರಕಾರ್ಮಿಕರು,‌ ನೌಕಕರು

ಕುಶಾಲನಗರ, ಸೆ 19: ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಕುಶಾಲನಗರ ಪುರಸಭೆ ವತಿಯಿಂದ ಪೌರಕಾರ್ಮಿಕರ ಕ್ರೀಡಾಕೂಟ ಪಿಎಂಶ್ರೀ ಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಪುರಸಭೆ ಮುಖ್ಯಾಧಿಕಾರಿ ಟಿ.ಎಸ್.ಗಿರೀಶ್ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಪೌರಕಾರ್ಮಿಕರು ಮತ್ತು ಸಿಬ್ಬಂದಿಗಳು ವಿವಿಧ ಕ್ರೀಡಾಕೂಟಗಳಲ್ಲಿ ತಮ್ಮನ್ನ ತೊಡಗಿಸಿಕೊಂಡರು.

Related Articles

Leave a Reply

Your email address will not be published. Required fields are marked *

Back to top button
error: Content is protected !!