ಕಾರ್ಯಕ್ರಮ

ಸಮನ‌ ಮನಸ್ಕ, ಹಿತೈಷಿಗಳ ಬಳಗದಿಂದ ವಿ.ಪಿ.ಶಶಿಧರ್ ಗೆ ನಾಗರಿಕ ಸನ್ಮಾನ

ಕುಶಾಲನಗರ, ಸೆ 27: ಕೊಡಗು ಜಿಲ್ಲೆಯ ಸಮಾನ ಮನಸ್ಕ ಹಾಗೂ ಹಿತೈಷಿಗಳ ಬಳಗದ ವತಿಯಿಂದ ಸಾಮಾಜಿಕ ಹೋರಾಟಗಾರ ವಿ.ಪಿ.ಶಶಿಧರ್ ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕುಶಾಲನಗರದ ಎಸ್.ಎಲ್.ಎನ್.ಗ್ರಾಂಡ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಭಾಗಿಯಾಗಿದ್ದರು.

ಬಳಗದ ಅಧ್ಯಕ್ಷ ಅಬ್ದುಲ್ ರಜಾಕ್ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ
ವಿರಾಜಪೇಟೆ ಅರಮೇರಿ ಕಳಂಚೇರಿ ಮಠಾಧೀಶರಾದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ‌ ಸ್ವಾಮೀಜಿ, ಕೊಡಗು ವಿವಿ ಕುಲಪತಿ ಅಶೋಕ್ ಸಂಗಪ್ಪ ಆಲೂರು, ಶಕ್ತಿ ದಿನಪತ್ರಿಕೆ ಸಂಪಾದಕ ಚಿದ್ವಿಲಾಸ್, ಕಾಂಗ್ರೆಸ್ ಹಿರಿಯ ಮುಖಂಡ ಎಂ.ಲಕ್ಷಣ್, ಸಾಮಾಜಿಕ ಚಿಂತಕ ಹೆಚ್.ಕೆ.ವಿವೇಕಾನಂದ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಧ್ಯಕ್ಷ ನಿಕೇತ್ ರಾಜ್ ಮೌರ್ಯ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!