ಸುದ್ದಿಗೋಷ್ಠಿ
ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯಕ್ಕೆ (IGNOU) ಜನವರಿ 2026ರ ಅವಧಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ


ಬೈಲುಕೊಪ್ಪೆಯ ಲಾಮಾ ಕ್ಯಾಂಪ್ ನ ಸೆರಾಜೆ ಮೊನಾಸ್ಟಿಕ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ವಿವರಣೆ ನೀಡಿದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, https://ignouadmission.samarth.edu.in ನಲ್ಲಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಪ್ರವೇಶ ಪಡೆಯಬಹುದಾಗಿದೆ.