ಟ್ರೆಂಡಿಂಗ್

ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಗಾಂಧಿ ಜಯಂತಿ

ಕುಶಾಲನಗರ, ಅ 02: ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಗಾಂಧಿ ಜಯಂತಿ ಆಚರಣೆ ನಡೆಯಿತು.

ಪೊಲೀಸ್ ನಿರೀಕ್ಷಕ ಪ್ರದೀಪ್ ಕುಮಾರ್ ಅವರ ನೇತೃತ್ವದಲ್ಲಿ ಠಾಣಾಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡು ‌ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!