ಕುಶಾಲನಗರ, ಅ 10:: ಹಾರಂಗಿ ಅಣೆಕಟ್ಟೆಯ ಮುಂಭಾಗದಲ್ಲಿರುವ ಸಂಗೀತ ಕಾರಂಜಿ ಸಮೀಪದಲ್ಲಿ ಕಳೆದ ರಾತ್ರಿ ಕಾಡಿನಿಂದ ಬಂದ ಚಿರತೆ ಆವರಣದಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ದಾಳಿ ಮಾಡಿ ಸಾಯಿಸಿದ ಘಟನೆ ನಡೆದಿದೆ.
ವಿಷಯ ತಿಳಿದ ಕುಶಾಲನಗರ ವಲಯ ಅರಣ್ಯಾಧಿಕಾರಿ ರಕ್ಷಿತ್ ನೇತೃತ್ವದ ತಂಡ ಪರಿಶೀಲನೆ ನಡೆಸಿ ಚಿರತೆ ಹಿಡಿಯಲು ಕ್ರಮಕೈಗೊಂಡಿದ್ದಾರೆ.
Back to top button
error: Content is protected !!