ಕುಶಾಲನಗರ, ಅ 13: ಮೈಸೂರಿನಲ್ಲಿ ನಡೆದ ಅಂತರಾಷ್ಟ್ರೀಯ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಕೊಡಗಿನ ಕಾಂಗ್ರೆಸ್ ಮುಖಂಡ ನಾಪಂಡ ಮುತ್ತಪ್ಪ ಅವರು ಭಾಗಿಯಾಗಿ ಸಭೆಯ ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭ ಮಾಜಿ ಸಮಾಜ ಕಲ್ಯಾಣ ಸಚಿವ ಎಸ್. ಸಿ. ಮಾದೇವಪ್ಪ ಹಾಗೂ ಜ್ಞಾನ ಪ್ರಕಾಶ್ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಭಾಗಿಯಾದ್ದರು. ನಾಪಂಡ ಮುತ್ತಪ್ಪ ಅವರ ನೇತೃತ್ವದಲ್ಲಿ ಕೊಡಗಿನಿಂದ 50 ಮಂದಿ ಸಭೆಯಲ್ಲಿ ಪಾಲ್ಗೊಂಡಿದ್ದರು.
Back to top button
error: Content is protected !!