ಕುಶಾಲನಗರ, ಅ 16: ಕುಶಾಲನಗರದ ಸಾರಿಗೆ ಬಸ್ ನಿಲ್ದಾಣ ಮುಂಭಾಗದ ಹೆದ್ದಾರಿಯಲ್ಲಿ ಗೂಡ್ಸ್ ವಾಹನ ಮತ್ತು ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿದೆ.
ಮಡಿಕೇರಿ ಕಡೆಯಿಂದ ಬಂದ ಅಶೋಕ್ ಲೈಲಾಂಡ್ ಗೂಡ್ಸ್ ಆಟೋ ನಿಲ್ದಾಣದದಿಂದ ಹೊರ ಬರುತ್ತಿದ್ದ ಬಸ್ ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ವಾಹನಗಳು ಜಖಂಗೊಂಡು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಸ್ಥಗಿತ ಉಂಟಾಗಿತ್ತು.
Back to top button
error: Content is protected !!