ಕುಶಾಲನಗರ, ಅ 29: ಮುಂಬರುವ ಕುಶಾಲನಗರ ಪುರಸಭೆ ಚುನಾವಣೆಯಲ್ಲಿ ಕರ್ನಾಟಕ ಕಾವಲುಪಡೆ ವತಿಯಿಂದ ಎಲ್ಲಾ ವಾರ್ಡ್ ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲುವು ಸಾಧಿಸುವ ಮೂಲಕ ಪುರಸಭೆಯನ್ನು ಭ್ರಷ್ಟಾಚಾರ ಮುಕ್ತ ಮಾಡುವ ಗುರಿ ಹೊಂದಲಾಗಿದೆ ಎಂದು ಕಾವಲುಪಡೆ ಜಿಲ್ಲಾಧ್ಯಕ್ಷ ಎಂ.ಕೃಷ್ಣ ತಿಳಿಸಿದ್ದಾರೆ.
Back to top button
error: Content is protected !!