ಕೂಡಿಗೆ, ಅ. 29: ಕೂಡಿಗೆಯ ಅಂಜೆಲಾ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿ ಹೆಚ್.ಆರ್. ಹಿಮಾಶ್ರೀ ಮಡಿಕೇರಿಯಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಡಿಸ್ಕಸ್ ಥ್ರೋ ನಲ್ಲಿ ಪ್ರಥಮ ಸ್ಥಾನ ಹಾಗೂ ಶಾಟ್ ಪುಟ್ ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
Back to top button
error: Content is protected !!