ಕುಶಾಲನಗರ, ಜೂ 03: ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಗಳಾದ ಕೆ.ಕೆ.ಮಂಜುನಾಥ್ ಕುಮಾರ್ ಹಾಗೂ ಆಯನೂರು ಮಂಜುನಾಥ್ ಕುಮಾರ್ ಪರ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಬಿರುಸಿನ ಪ್ರಚಾರ ಹಾಗೂ ಮತಯಾಚನೆ ನಡೆಸಿದರು.
ಎರಡೂ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಬಗ್ಗೆ ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡುರಾವ್, ನಟೇಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭ ಮುಖಂಡರಾದ ಪ್ರಮೋದ್ ಮುತ್ತಪ್ಪ, ಜೋಸೆಫ್ ವಿಕ್ಟರ್ ಸೋನ್ಸ್, ಕೆ.ಎಸ್.ಕೃಷ್ಣೇಗೌಡ, ಟಿ.ಪಿ.ಹಮೀದ್, ಎಂ.ಕೆ.ದಿನೇಶ್, ಎಂ.ಎಂ.ಪ್ರಕಾಶ್, ಹರೀಶ್, ಚಂದ್ರಶೇಖರ್, ಮುಸ್ತಾಫ ಮತ್ತಿತರರು ಇದ್ದರು.
Back to top button
error: Content is protected !!