ಕುಶಾಲನಗರ, ನ 13: ಹಾರಂಗಿ ಹಿನ್ನೀರಿನಲ್ಲಿ ಸ್ಪೀಡ್ ಬೋಟ್ ದುರಂತದಲ್ಲಿ ಮೃತಪಟ್ಟ ದಂಪತಿಗಳ ಮಕ್ಕಳನ್ನು ಶಾಸಕ ಡಾ.ಮಂತರ್ ಗೌಡ ಭೇಟಿ ಮಾಡಿ ಸಾಂತ್ವನ ಹೇಳಿದರು. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿ ಅಲ್ಲಿದ್ದ ಮೃತ ಮಕ್ಕಳಿಂದ ಘಟನೆ ಬಗ್ಗೆ ಮಾಹಿತಿ ಪಡೆದು ಸಾಂತ್ವನ ಹೇಳಿದರು. ಮೃತದೇಹಗಳನ್ನು ಇರಿಸಿರುವ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು.
Back to top button
error: Content is protected !!