ಕಾರ್ಯಕ್ರಮ

ಗುಡ್ಡೆಹೊಸೂರು ಕರ್ನಾಟಕ ಗ್ರಾಮೀಣ ಬ್ಯಾಂಕ್ ವತಿಯಿಂದ ಜಾಗೃತಿ ಕಾರ್ಯಕ್ರಮ

ಗುಡ್ಡೆಹೊಸೂರು, ನ 24:

ಗುಡ್ಡೆಹೊಸೂರು ಕರ್ನಾಟಕ ಗ್ರಾಮೀಣ ಬ್ಯಾಂಕ್ ವತಿಯಿಂದ ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಯೋಜನ ಬಗ್ಗೆ ಜನರಲ್ಲಿ ಜಾಗೃತಿ ಕಾರ್ಯಕ್ರಮ.

ಗುಡ್ಡೆಹೊಸೂರು
ಸಮುದಾಯದ ಭವನದಲ್ಲಿ,
ಗುಡ್ಡೆಹೊಸೂರು ಕರ್ನಾಟಕ
ಗ್ರಾಮೀಣ ಬ್ಯಾಂಕ್ ವತಿಯಿಂದ ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಯೋಜನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಇತ್ತೀಚೆಗೆ ಮೃತಪಟ್ಟ ಸಂಜಯ್ ಹಾಗೂ ಬಸಪ್ಪ H.P .ಅವರ ಕುಟುಂಬಕ್ಕೆ ಬ್ಯಾಂಕ್ ನ ಚೆಕ್ ವಿತರಿಸಲಾಯಿತು.

ಈ ಸಂಧರ್ಭ ಕೊಡಗು ಲೀಡ್ ಬ್ಯಾಂಕ್ ನ ವ್ಯವಸ್ಥಾಪಕರಾದ ಗಂಗಾಧರ್ ನಾಯಕ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕರಾದ ರಾಕೇಶ್, KDCC ಬ್ಯಾಂಕ್ ನ ವ್ಯವಸ್ಥಾಪಕರಾದ ಉದಯಕುಮಾರ್,ಗುಡ್ಡೆ ಹೊಸೂರು ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ರುದ್ರೇಶ್‌ ಮತ್ತು
ಗ್ರಾಮದ ಮುಖಂಡರಾದ ಚಂದ್ರಶೇಖರ್ B.S. ಕಾಶಿ,B.N. ಮತ್ತು ಮಹೇಶ್.ಬಿ.ಬಿ. ಇನ್ನಿತರರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!