ಕುಶಾಲನಗರ, ಡಿ 30: ಮಾದಾಪಟ್ಟಣದಲ್ಲಿ ರೂ 25 ಲಕ್ಷ ವೆಚ್ಚದಲ್ಲಿ ಪ.ಜಾತಿ ಕಾಲನಿಯ 350 ಮೀ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು.