ಕಾರ್ಯಕ್ರಮ

ಕೂಡಿಗೆ ಸರಕಾರಿ ಕ್ರೀಡಾ ಪ್ರೌಢಶಾಲೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

ಕುಶಾಲನಗರ, ಅ 15: ಕೂಡಿಗೆ ಸರಕಾರಿ ಕ್ರೀಡಾ ಪ್ರೌಢಶಾಲೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲೆಯ ವಿದ್ಯಾರ್ಥಿಗಳಿಗೆ ಕೈ ತೊಳೆಯುವ ಪ್ರಯೋಜನ, ವಿಧಾನದ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯ ದೇವಕುಮಾರ್ ಅರಿವು‌ ಮೂಡಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರ ವೃಂದ, ವಿವಿಧ ವಿಭಾಗದ ತರಬೇತುದಾರರು ಹಾಜರಿದ್ದರು.
15 ಕೆಯುಎಸ್ 05 ಚಿತ್ರದಲ್ಲಿ ಕೂಡಿಗೆ ಸರಕಾರಿ ಕ್ರೀಡಾ ಪ್ರೌಢಶಾಲೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆಯನ್ನು ಆಚರಿಸಲಾಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!