ಕುಶಾಲನಗರ, ಅ 06: ರಾಷ್ಟ್ರೀಯ ಸ್ವಯಂಸೇವಕ ಸಂಘ ಶತಮಾನೋತ್ಸವ ಅಂಗವಾಗಿ ಕುಶಾಲನಗರದಲ್ಲಿ ವಿಜಯದಶಮಿ ಉತ್ಸವ ಕಾರ್ಯಕ್ರಮ ನಡೆಯಿತು.
ಕುಶಾಲನಗರ ಖಾಸಗಿ ಬಸ್ ನಿಲ್ದಾಣ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ನೂರರ ಸಂಭ್ರಮ ಅಂಗವಾಗಿ ನೂರಾರು ಸಂಖ್ಯೆಯಲ್ಲಿ ಗಣವೇಶಧಾರಿಗಳಾಗಿ ಸ್ವಯಂಸೇವಕರು ಪಾಲ್ಗೊಂಡಿದ್ದರು.
ಕ್ಷೇತ್ರಿಯ ಪ್ರಚಾರಕರಾದ ಚಂದ್ರಬಾಬು ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಮಗ್ರ ಮಾಹಿತಿಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕುಶಾಲನಗರ ಹೋಟೆಲ್ ಉದ್ಯಮಿ ಬಾಲಕೃಷ್ಣ, ವೈದ್ಯರಾದ ಡಾ ಉದಯಕುಮಾರ್ ಅವರುಗಳು ಉಪಸ್ಥಿತರಿದ್ದರು.
Back to top button
error: Content is protected !!