ಕ್ರೈಂ

ಚಾಕು ಇರಿದು ಪತ್ನಿ‌ಯ ಕೊಲೆ ಯತ್ನ: ಆರೋಪಿ ಪತಿಯ ಬಂಧನ

ಕುಶಾಲನಗರ, ಸೆ 29: ಚಾಕು ಇರಿದು ಪತ್ನಿಯ ಹತ್ಯೆಗೆ ಯತ್ನಿಸಿದ ಘಟನೆ ಸುಂದರನಗರ ಗ್ರಾಮದಲ್ಲಿ ಬುಧವಾರ ನಡೆದಿದೆ. ಕೌಟುಂಬಿಕ‌ ಕಲಹ ತಾರಕ್ಕಕೇರಿ
ರಾಜೇಶ್ ಎಂಬಾತ ತನ್ನ ಪತ್ನಿ ಜ್ಯೋತಿ ಎಂಬಾಕೆ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಪತ್ನಿಗೆ 9 ಕಡೆ ಇರಿದ ಗಾಯಗಳಾಗಿದ್ದು ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರಾಜೇಶನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಬಂಧಿಸಿ ಕೊಲೆ ಯತ್ನ ಪ್ರಕರಣ ದಾಖಲಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!