ಕುಶಾಲನಗರ, ಅ 02: ಭಾರತ್ ಜೋಡೋ ಯಾತ್ರೆ ಅಂಗವಾಗಿ ಮೈಸೂರಿಗೆ ಆಗಮಿಸಿದ್ದ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ಮೈಸೂರಿನ ಜೆ.ಎಸ್.ಎಸ್ ಮಹಾಸಂಸ್ಥಾನ ಮಠದ ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭ ಕೆಪಿಸಿಸಿ ಮುಖಂಡರಾದ ಹಿರಿಯ ವಕೀಲ ಎಚ್.ಎಸ್.ಚಂದ್ರಮೌಳಿ ಮತ್ತು ಸ್ಥಳೀಯ ನಾಯಕರು ಜೊತೆಯಲ್ಲಿ ಇದ್ದರು.
Back to top button
error: Content is protected !!