ಕುಶಾಲನಗರ, ಅ 07:ವಿರಾಜಪೇಟೆ ತಾಲೂಕಿನ ಮೂಡಗದ್ದೆ ನಿವಾಸಿ ಪೊನ್ನಪ್ಪ ಎಂಬವರ ಪುತ್ರ ಯಶವಂತ್ ಅವರ ಮೃತದೇಹ ಅನುಮಾನಾಸ್ಪದವಾಗಿ ದೊರೆತಿದೆ. ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದರು ಎನ್ನಲಾದ ಯಶವಂತ ಅವರ ಮೃತದೇಹ ಮನೆಯಿಂದ ಅನತಿ ದೂರದಲ್ಲಿ ಪತ್ತೆಯಾಗಿದ್ದು ತಲೆಗೆ ಬಲವಾದ ಪೆಟ್ಟು ಬಿದ್ದಿರುವುದು ಕಂಡುಬಂದಿದೆ. ಆಸ್ತಿ ವಿಚಾರವಾಗಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Back to top button
error: Content is protected !!