ಕುಶಾಲನಗರ, ಅ 09: ಸುಂದರ ಪರಿಸರ, ಹಾರಂಗಿ ಹಿನ್ನೀರಿನಲ್ಲಿ ಕೊಡಗಿನ 3 ನೇ ಸಾಕಾನೆ ಶಿಬಿರ ಶನಿವಾರ ಲೋಕಾರ್ಪಣೆಗೊಂಡಿತು.ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ಶಿಬಿರವನ್ನು ಉದ್ಘಾಟಿಸಿದರು. ಸಾಕಾನೆಗಳಿಗೆ ಪೂಜೆ ಸಲ್ಲಿಸಿ ಆಹಾರ ತಿನ್ನಿಸಲಾಯಿತು. ಉದ್ಘಾಟನಾ ಕಾರ್ಯಕ್ರಮ ಅಂಗವಾಗಿ ಶಿಬಿರದಲ್ಲಿ ಗಿಡಗಳನ್ನು ನೆಡಲಾಯಿತು.
ಈ ಸಂದರ್ಭ ಜಿಲ್ಲಾಧಿಕಾರಿ ಬಿ.ಸಿ.ಸತೀಶ್, ಸಿಸಿಎಫ್ ನಿರಂಜನ ಮೂರ್ತಿ, ಡಿಎಫ್ ಒ ಪೂವಯ್ಯ, ಕುಶಾಲನಗರ ಪಪಂ ಅಧ್ಯಕ್ಷ ಜೈವರ್ಧನ್, ಕೂಡುಮಂಗಳೂರು ಗ್ರಾಪಂ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷ ಭಾಸ್ಕರ್‌ನಾಯಕ್, ಲ್ಯಾಂಪ್ಸ್ ಅಧ್ಯಕ್ಷ ಆರ್.ಕೆ.ಚಂದ್ರ, ಡಿವೈಎಸ್ಪಿ ಗಂಗಾಧರ್, ಸಿಐ, ಮಹೇಶ್, ಎಸಿಎಫ್ ಗೋಪಾಲ್, ಆರ್ ಎಫ್ ಒ ಶಿವರಾಂ, ಡಿಆರ್ ಎಫ್ ಒ ಗಳು, ಸಿಬ್ಬಂದಿಗಳು, ಜನಪ್ರತಿನಿಧಿಗಳು, ಬಿಜೆಪಿ ಪ್ರಮುಖರು ಇದ್ದರು.
Back to top button
error: Content is protected !!