ಕುಶಾಲನಗರ, ಅ 21: ಮುಳ್ಳುಸೋಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರು ನಿರ್ವಾಹಕರು ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ನೀರು ನೈರ್ಮಲ್ಯ ಸಮಿತಿಯ ಸದಸ್ಯರಿಗೆ ಈ ದಿನ FTK ಕಿಟ್ ಬಳಸುವ ಮೂಲಕ ನೀರಿನ ಗುಣಮಟ್ಟ ಪರೀಕ್ಷಿಸುವ ಬಗ್ಗೆ ತರಬೇತಿ ನೀಡಲಾಯಿತು.
ತದನಂತರ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆಗಳು ಅಂಗನವಾಡಿ ಹಾಗೂ ಸಾರ್ವಜನಿಕ ಕುಡಿಯುವ ನೀರಿನ ಗುಣಮಟ್ಟ ಪರಿಶೀಲಿಸಲಾಯಿತು.
Back to top button
error: Content is protected !!