ಕುಶಾಲನಗರ, ಅ 07: ಚೇಂಬರ್ ಅಪ್ ಕಾಮರ್ಸ್, ಕುಶಾಲನಗರ ಸ್ಥಾನೀಯ ಸಮಿತಿಯ ಅಧ್ಯಕ್ಷರಾಗಿದ್ದ ವೈಯಕ್ತಿಕ ಕಾರಣದಿಂದ ಅಧ್ಯಕ್ಷ ರವೀಂದ್ರ.ವಿ.ರೈ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಸಭೆಯಲ್ಲಿ ಕೆ.ಎಸ್.ನಾಗೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Back to top button
error: Content is protected !!