ಪ್ರತಿಭಟನೆ

ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ಬಾಳೆ ಗಿಡ ನೆಟ್ಟು ಪ್ರತಿಭಟನೆ

ಕುಶಾಲನಗರ, ಸೆ 30: ಕಾವೇರಿ ನೀರಾವರಿ ನಿಗಮದ ವತಿಯಿಂದ ಹಾರಂಗಿ ಅಣೆಕಟ್ಟೆ ಮುಂಭಾಗದಲ್ಲಿ ಕೈಗೊಂಡ ರಸ್ತೆ ಅಭಿವೃದ್ಧಿ ಕಾಮಗಾರಿ ಆಮೆಗತಿಯಲ್ಲಿ ಸಾಗಿರುವ ಕಾರಣ ಅನಾನುಕೂಲ ಉಂಟಾಗಿದೆ ಎಂದು ಆರೋಪಿಸಿ ಸ್ಥಳೀಯ ಗ್ರಾಮಸ್ಥರು ರಸ್ತೆ‌ ಮಧ್ಯೆ ಬಾಳೆ ಗಿಡ ನೆಟ್ಟು ಪ್ರತಿಭಟನೆ ನಡೆಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!