ಕುಶಾಲನಗರ, ನ 22: ಹದಗೆಟ್ಟಿದ್ದ ಗುಡ್ಡೆಹೊಸೂರು-ಸಿದ್ದಾಪುರ ರಾಜ್ಯ ಹೆದ್ದಾರಿ ದುರಸ್ಥಿ ಕಾರ್ಯ ಪುನರಾರಂಭಗೊಂಡಿದೆ. ಸ್ಥಗಿತಗೊಂಡಿದ್ದ ಕಾಮಗಾರಿ ಆರಂಭಿಸಲು ಒತ್ತಾಯಿಸಿ ಇತ್ತೀಚೆಗೆ ನಂಜರಾಯಪಟ್ಟಣ ಗ್ರಾಪಂ ಅಧ್ಯಕ್ಷ ಸಿ.ಎಲ್.ವಿಶ್ವ ನೇತೃತ್ವದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗಿತ್ತು. ಇದರಿಂದ ಎಚ್ಚೆತ್ತ ಲೋಕೋಪಯೋಗಿ ಇಲಾಖೆ ರಸ್ತೆ ದುರಸ್ಥಿ ಕಾಮಗಾರಿ ಆರಂಭಿಸಿದೆ.
Back to top button
error: Content is protected !!