ಕುಶಾಲನಗರ, ನ 23:
ಐಟಿಡಿಪಿ ಇಲಾಖೆಯ ಯೋಜನಾ ನಿರ್ದೇಶಕರಾದ ಹೊನ್ನೆಗೌಡ, ಕುಶಾಲನಗರ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ವಾಲ್ನೂರು ತ್ಯಾಗತ್ತೂರು, ಬಿ ಎಲ್ ಒ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ನೇತೃತ್ವದಲ್ಲಿ ಕುಶಾಲನಗರ ತಾಲೂಕು ವಾಲ್ನೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳೆಗುಂಡಿ ಹಾಡಿಯ ಮನೆಗಳಿಗೆ ತೆರಳಿ 18 ವರ್ಷ ಮೇಲ್ಪಟ್ಟ ನಿವಾಸಿಗಳು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ತಿಳಿಸಲಾಯಿತು ಹಾಗೂ ಮತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಲಾಯಿತು.
Back to top button
error: Content is protected !!