ಕುಶಾಲನಗರ, ನ 28: ಮಂಗಳೂರು ವಿವಿಯ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಡೀನ್ ಆಗಿ ಪ್ರೊ.ಎಂ.ಜಯಶಂಕರ್ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ನಾಮನಿರ್ದೇಶನ ಮಾಡಿ ವಿವಿ ಕುಲಸಚಿವರು ಆದೇಶ ಹೊರಡಿಸಲಾಗಿದೆ.
ಜಯಶಂಕರ್ ಅವರು
ಚಿಕ್ಕ ಅಳುವಾರದ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ಸೂಕ್ಷ್ಮಾಣು ಜೀವ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಮಾರ್ಗದರ್ಶನದಲ್ಲಿ 16 ಜನ phd ಪದವಿಯನ್ನು ಪಡೆದಿರುತ್ತಾರೆ ಮತ್ತು ಸುಮಾರು 100 ಸಂಶೋಧನಾ ಪ್ರಬಂಧಗಳನ್ನು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಂಶೋಧನಾ ನಿಯತಕಾಲಿಕಗಳಲ್ಲಿ ಪ್ರಕಟಿಸಿರುತ್ತಾರೆ
Back to top button
error: Content is protected !!