ಧಾರ್ಮಿಕ

ಷಷ್ಠಿ ಅಂಗವಾಗಿ ವಿವಿಧೆಡೆ ನಡೆದ ಪೂಜೋತ್ಸವದಲ್ಲಿ ಶಾಸಕ ಅಪ್ಪಚ್ಚುರಂಜನ್ ಭಾಗಿ: ಪೂಜೆ ಸಲ್ಲಿಕೆ.

ಕುಶಾಲನಗರ, ನ 29: ಷಷ್ಠಿ ಅಂಗವಾಗಿ ವಿವಿಧೆಡೆ ನಡೆದ ಪೂಜೋತ್ಸವದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ಪಾಲ್ಗೊಂಡು ಪೂಜೆ ಸಲ್ಲಿಸಿದರು.
ಕೂಡಿಗೆ ಶ್ರೀ ಉದ್ಭವ ಸುಬ್ರಮಣ್ಯ ಸ್ವಾಮಿ ದೇವಾಲಯ, ಕುಶಾಲನಗರದ ಸುಬ್ರಮಣ್ಯ ಸ್ವಾಮಿ ದೇವಾಲಯ, ಮಾರುಕಟ್ಟೆ ರಸ್ತೆಯಲ್ಲಿ ನ ನಾಗದೇವತಾ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಈ ಸಂದರ್ಭ ಕುಶಾಲನಗರ ಪಪಂ ಅಧ್ಯಕ್ಷ ಬಿ.ಜೈವರ್ಧನ್ ಸೇರಿದಂತೆ ಪಕ್ಷದ ಪ್ರಮುಖರು, ದೇವಾಲಯ ಸಮಿತಿ ಪದಾಧಿಕಾರಿಗಳು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!