ಕುಶಾಲನಗರ, ಜ 26: ಕುಶಾಲನಗರದಲ್ಲಿ ಭಾನುವಾರ ಸಂಜೆ ನಡೆದ ಹಿಂದೂ ಸಂಗಮ ಶೋಭಾಯಾತ್ರೆ ಸಂದರ್ಭ ಮೆರವಣಿಗೆಯಲ್ಲಿ ಪಾಲ್ಗೊಂಡ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅವರು ಮಾಜಿ ಶಾಸಕ ಅಪ್ಪಚ್ಚುರಂಜನ್ ಅವರೊಂದಿಗೆ ಹೆದ್ದಾರಿಯಲ್ಲಿ ಸಾಗಿ ಬಂದರು.