ಪ್ರಕಟಣೆ

ಗ್ರಾಮಪಂಚಾಯತ್ ಜನಪ್ರತಿನಿಧಿಗಳಿಗೆ ಗೌರವಧನ ಹೆಚ್ಚಳ: ಬಿಜೆಪಿ ಸರಕಾರಕ್ಕೆ ಧನ್ಯವಾದ

ಕುಶಾಲನಗರ, ಡಿ 19: ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಚುನಾಯಿತ ಜನಪ್ರತಿನಿಧಿಗಳಿಗೆ ಗೌರವಧನ ಹೆಚ್ಚಿಸಿದ ರಾಜ್ಯ ಬಿಜೆಪಿ ಸರಕಾರದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಮಡಿಕೇರಿ ಕ್ಷೇತ್ರದ ಜನಪ್ರಿಯ ಶಾಸಕ ಶ್ರೀ ಅಪ್ಪಚ್ಚುರಂಜನ್ ಅವರಿಗೆ ಕೂಡುಮಂಗಳೂರು ಗ್ರಾಪಂ ಅಧ್ಯಕ್ಷೆ ಇಂದಿರಾ ರಮೇಶ್ ಸರ್ವರ ಪರವಾಗಿ ಈ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!