ಕುಶಾಲನಗರ, ಡಿ 22: ಕೊಡಗು ಜಿಲ್ಲಾ ಕಾಂಗ್ರೆಸ್ ನ ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾಧ್ಯಕ್ಷರನ್ನಾಗಿ ಜಿಪಂ ಮಾಜಿ ಅಧ್ಯಕ್ಷ ಎಸ್.ಎನ್. ರಾಜಾರಾವ್ ಅವರನ್ನು ನೇಮಕ ಮಾಡಲಾಗಿದೆ.
ಕೆಪಿಸಿಸಿ ಕಾರ್ಯಧ್ಯಕ್ಷ ಧೃವ ನಾರಾಯಣ ಅವರ ಶಿಫಾರಸ್ಸಿನ ಮೇರೆಗೆ ನೇಮಕ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.
Back to top button
error: Content is protected !!