ಕಾರ್ಯಕ್ರಮ

ಕೊಪ್ಪ‌ ಭಾರತಮಾತಾ ವಿದ್ಯಾಸಂಸ್ಥೆಯಲ್ಲಿ ಹಳೆ ವಿದ್ಯಾರ್ಥಿಗಳ ಸಮಾಗಮ

ಕುಶಾಲನಗರ, ನ 09: ಕೊಪ್ಪ‌ ಭಾರತಮಾತಾ ವಿದ್ಯಾ ಸಂಸ್ಥೆಯ ಶಾಲಾ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಅಲುಮಿನಿ ಮೀಟ್ 2025 ಕಾರ್ಯಕ್ರಮ ಸಂಸ್ಥೆ ಸಭಾಂಗಣದಲ್ಲಿ ನಡೆಯಿತು.

ವಿದ್ಯಾಸಂಸ್ಥೆಯ ರಜತಮಹೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪ್ರೌಢಶಾಲಾ ಪ್ರಾಂಶುಪಾಲ
ರೆ.ಫಾ.ಸಿಬಿಚನ್ ಪಾಲ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿ.ಮರ್ಸಿ, ಫಾ.ರಾಯ್ ಸೇರಿದಂತೆ ಶಿಕ್ಷಕರು, ಉಪನ್ಯಾಸಕ ವೃಂದದವರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!